ಬನ್ನೇರುಘಟ್ಟ ಉದ್ಯಾನವನ ಪ್ರವೇಶಕ್ಕೆ ಆನ್‌ಲೈನ್‌ ಟಿಕೆಟ್ಸ್!!

ಬನ್ನೇರುಘಟ್ಟ :

      ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರು ಆನ್ ಲೈನ್ ನಲ್ಲೇ ಟಿಕೆಟ್ ಖರೀದಿಸಬಹುದಾಗಿದೆ.

     ಹೌದು, ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಸೌಲಭ್ಯ ಜಾರಿಗೆ ತರಲಾಗಿದೆ. 

       ಪ್ರವಾಸಿಗರು ಮೊಬೈಲ್ ಅಥವಾ ಕಂಪ್ಯೂಟರ್ ನಲ್ಲಿ http://bannerghattabiologicalpark.org/ ಗೆ ಭೇಟಿ ನೀಡಿ ಟಿಕೆಟ್‌ ಖರೀದಿಸಬಹುದಾಗಿದೆ. ಇದರಿಂದ ಪ್ರವಾಸಿಗರು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link