‘ವಿಧಾನ ಪರಿಷತ್’ನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ!!

ಬೆಂಗಳೂರು : 

     ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ.

      ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ಸೋಮವಾರ ನಾಮಪತ್ರ ಸಲ್ಲಿಸಿದ್ದರು.

      ಆದರೆ ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದಿದ್ದು, ಇದರಿಂದಾಗಿ ವಿಧಾನ ಪರಿಷತ್ ಸಭಾವತಿಯಾಗಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap