ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್: ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗೋವಾ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಪ್ರಮೋದ್ ಸಾವಂತ್ ಅವರಿಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸೇರಿದಂತೆ ಬಿಜೆಪಿ ರಾಜ್ಯಗಳ ಹಲವಾರು ಜನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಭಾರತದಲ್ಲಿ ಬೀದಿ ಬದಿ ಮಕ್ಕಳ ಸಂಖ್ಯೆ ಎಷ್ಟು? ಎನ್‌ಪಿಸಿಆರ್ ವರದಿ ಹೇಳುವುದೇನು?

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link