ಡಾ.ಪುನೀತ್‌ ರಾಜ್‌ಕುಮಾರ್​ಗೆ ಬಸವಶ್ರೀ ಪ್ರಶಸ್ತಿ: ಮುರುಘಾ ಶರಣರಿಂದ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ

ಚಿತ್ರದುರ್ಗ:  ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.   ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ. ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ … Continue reading ಡಾ.ಪುನೀತ್‌ ರಾಜ್‌ಕುಮಾರ್​ಗೆ ಬಸವಶ್ರೀ ಪ್ರಶಸ್ತಿ: ಮುರುಘಾ ಶರಣರಿಂದ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ