ಮುಂಬೈ : ಬೀದಿ ನಾಯಿಯನ್ನೂ ಬಿಡದ ಬೀದಿ ಕಾಮಣ್ಣರು….!

ಮುಂಬೈ :

    ಕಾಮುಕರು ತಮ್ಮ ಕಾಮದಾಟಕ್ಕೆ ಮನುಷ್ಯರನ್ನು ಮಾತ್ರವಲ್ಲ ಪ್ರಾಣಿಗಳನ್ನು ಕೂಡ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಲೈಂಗಿಕ ಬಯಕೆಯನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಬೆಳಕಿಗೆ ಬಂದಿದ್ದು, ವಿಕೃತ ಕಾಮುಕನೊಬ್ಬ ಬೀದಿ ನಾಯಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್  ಆಗಿದೆ.

   ಗುರ್ಗಾಂವ್‍ನ ಸೆಕ್ಟರ್ 48ರಲ್ಲಿ ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಬಹಿರಂಗವಾಗಿ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link