ಬೆಳಗಾವಿ :
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ