ತುಮಕೂರು:
ಕಾಂಗ್ರೆಸ್ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು. ಜೆಡಿಎಸ್ ತೊರೆದು ಕಾಂಗ್ರೆಸ್ ಸಖ್ಯ ಬೆಳೆಸಿದ್ದ ಕಾಂತರಾಜು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ಟಿ. ಬಿ. ಜಯಚಂದ್ರ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಪಕ್ಷದ ಬಾವುಟ ನೀಡಿ ಸೇರ್ಪಡೆ ಮಾಡಿ ಕೊಳ್ಳ ಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ