ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷ

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ ಕುಮಾರ ಕಟಿಲ್ ಅವರ ಸಮ್ಮುಖದಲ್ಲಿ ದೇವನಹಳ್ಳಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ

ಇಂದು ಬೆಂಗಳೂರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವ ಡಾ. ಕೆ.‌ಸುಧಾಕರ, ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ, ಸಂಸದ ಪಿ ಸಿ ಮೋಹನ ಮತ್ತು ಇತರರು ಉಪಸ್ಥಿತರಿದ್ದರು.

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ