ಬೆಂಗಳೂರು:
ಕಿಡ್ಯಾಪ್ ಕೇಸ್‌ನಲ್ಲಿ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಭವಾನಿ ರೇವಣ್ಣನಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ಜಾರಿ ಮಾಡಿದ್ದು, ಈ ನಿಟ್ಟಿನಲ್ಲಿ ಹೊಳೆನರಸೀಪುರದಲ್ಲಿರುವ ಅವರ ಮನೆಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ನೋಟಿಸ್‌ನಲ್ಲಿ ಅಧಿಕಾರಿಗಳು ಭವಾನಿ ರೇವಣ್ಣನವರಿಗೆ ಮನೆಯಲ್ಲೇ ಕೂಡ ನೀವು ವಿಚಾರಣೆ ನಡೆಸಲ ಅವಕಾಶವನ್ನು ಪಡೆದುಕೊಳ್ಳುವುದಕ್ಕೆ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಅಂತ ತಿಳಿಸಿದ್ದಾರೆ.
ಇದೇ ವೇಳೆ ಭವಾನಿ ರೇವಣ್ಣ ಕೂಡ ಮನೆಯಲ್ಲಿ ನಾನು ವಿಚಾರಣೆಗೆ ಹಾಜರಾಗುವೆ ಆಂತ ತಿಳಿಸಿದ್ದು, ಈ ನಿಟ್ಟಿನಲ್ಲಿ ನಾಳೆ ಅವರು ತಮ್ಮ ಮನೆಯಲ್ಲೇ ಎಸ್‌ಐಟಿ ಅಧಿಕಾರಿಗಳ ವಿಚಾರಣೆಗೆ ಈಡಾಗಲಿದ್ದಾರೆ.