ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ ಗಳಲ್ಲಿ ನೋ ಸ್ಟಾಕ್, ಇಂದೂ ಸಿಗೋಲ್ಲ ಎಣ್ಣೆ!

ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಬಾರ್ ಗಳಲ್ಲಿ ಇಂದೂ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಕೆಎಸ್ ಬಿಸಿಎಲ್ ನೂತನ ಸಾಫ್ಟ್ ವೇರ್ ಅಪ್ಡೇಟ್ ಆಗದ ಹಿನ್ನೆಲೆಯಲ್ಲಿ ಬಿಲ್ಲಿಂಗ್ ಸಮಸ್ಯೆಯಿಂದ ಬಾರ್ ಗಳಿಗೆ ಮದ್ಯ ಪೂರೈಕೆ ಆಗಿಲ್ಲ. ಕಳೆದ ಎರಡು ದಿನಗಳಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ. ರಾಜ್ಯದ ಯಾವುದೇ ಸಿಎಲ್-9 ಬಾರ್ ಅಂಡ್ ರೆಸ್ಟೋರೆಂಟ್, ಸಿಎಲ್- 2 ವೈನ್ ಸ್ಟೋರ್, ಸಿಎಲ್- 11ಸಿ ಎಂಎಸ್‌ಐಎಲ್​ಗೆ ಕರ್ನಾಟಕ ರಾಜ್ಯ … Continue reading ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ ಗಳಲ್ಲಿ ನೋ ಸ್ಟಾಕ್, ಇಂದೂ ಸಿಗೋಲ್ಲ ಎಣ್ಣೆ!