ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸೋ ಪ್ರಸ್ತಾವನೆಯೇ ರಾಜ್ಯ ಸರ್ಕಾರದ ಮುಂದೆ ಇರೋದಿಲ್ಲ ಎಂಬುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲುಎಂಬುದಾಗಿ ತಿಳಿಸಿದ್ದಾರೆ.ಈ ಮೂಲಕ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆಯ ಸದಸ್ಯ ರಾಮಪ್ಪ ಎಸ್ ಅವರು ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂದಿದ್ದಾರೆ. ಇದ್ದಕ್ಕೆ ಉತ್ತರಿಸಿರುವಂತ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರಸ್ತಾವನೆ ಇರುವುದಿಲ್ಲ … Continue reading ‘ಸಾರಿಗೆ ನೌಕರ’ರಿಗೆ ಬಿಗ್ ಶಾಕ್: ‘ಸರ್ಕಾರಿ ನೌಕರ’ರೆಂದು ಪರಿಗಣಿಸೋ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ – ಸಚಿವ ಬಿ.ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed