60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಗ್ ಶಾಕ್!

ಬೆಂಗಳೂರು : 60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬಂದಿಯನ್ನು ಕಡ್ಡಾಯವಾಗಿ ಕೆಲಸದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ … Continue reading  60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಗ್ ಶಾಕ್!