ಮನೆ ಕಟ್ಟೋರಿಗೆ ಬಿಗ್ ಶಾಕ್ : ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್, ಕಬ್ಬಿಣ, ಸಿಮೆಂಟ್ ಸೇರಿದಂತೆ ಮನೆ ನಿರ್ಮಾಣದ ಹಲವು ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.ಜಿಎಸ್‌ಟಿ ಮತ್ತು ಇಂಧನ ದರ ಏರಿಕೆಯಿಂದ ನಿರ್ಮಾಣ ಪರಿಕರಗಳ ಬೆಲೆಯೂ ಏರಿಕೆಯಾಗಿದ್ದ. ಉಕ್ರೇನ್‌ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ: ಬೈಡನ್ ಜೊತೆಗಿನ ಸಭೆಯಲ್ಲಿ ಮೋದಿ ಹಿಂದಿನ ವರ್ಷ ಶೇ 40ರಿಂದ ಶೇ 50ರಷ್ಟು ಹೆಚ್ಚಳವಾಗಿದ್ದ ದರ, ಈಗ ಮತ್ತೆ ಶೇ 15ರಿಂದ ಶೇ 20ರಷ್ಟು ಹೆಚ್ಚಾಗಿದೆ. ಸಾಧಾರಣ ದರ್ಜೆಯ 10 … Continue reading ಮನೆ ಕಟ್ಟೋರಿಗೆ ಬಿಗ್ ಶಾಕ್ : ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ!