ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : 100 ರೂ. ಗಡಿ ದಾಟಿದ ಕೆಜಿ ಟೊಮೆಟೊ ಬೆಲೆ!

ಬೆಂಗಳೂರು :  ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ದಿನದಿಂದ ದಿನಕ್ಕೆ ಟೊಮೆಟೋ  ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ಟೊಮೆಟೊ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ಟೊಮೆಟೊ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ.ಅಗತ್ಯದಷ್ಟು ಟೊಮೆಟೊ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ … Continue reading ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : 100 ರೂ. ಗಡಿ ದಾಟಿದ ಕೆಜಿ ಟೊಮೆಟೊ ಬೆಲೆ!