ದೇಶದಲ್ಲೇ ಬೃಹತ್ ವಿದ್ಯುತ್ ಚಾಲಿತ ವಾಹನಗಳ ಅಗ್ನಿ ದುರಂತ: ಮಹಾದಿಂದ ಬೆಂಗಳೂರಿಗೆ ಹೊರಟಿದ್ದ 20 ಎಲೆಕ್ಟ್ರಿಕ್ ಬೈಕ್ ಭಸ್ಮ

ಮುಂಬೈ: ದೇಶದಲ್ಲಿಯೇ ಬೃಹತ್ ವಿದ್ಯುತ್ ಚಾಲಿತ ವಾಹನಗಳ ಅಗ್ನಿದುರಂತ ಎನ್ನುವಂತೆ ಮಹಾರಾಷ್ಟ್ರದಿಂದ ಬೆಂಗಳೂರಿಗೆ ಎಲೆಕ್ಟ್ರಿಕ್ ಬೈಕ್ ಹೊತ್ತು ಹೊರಟಿದ್ದ ಕಂಟೇನರ್ ಬೆಂಕಿಗೆ ಆಹುತಿಯಾಗಿ 20ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬೈಕ್ ಗಳು ಭಸ್ಮಗೊಂಡಿರುವ ಘಟನೆ ನಡೆದಿದೆ. ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಖರೀದಿ ಹೆಚ್ಚಳವಾಗುತ್ತಿರುವ ಹಾಗೂ ವಿದ್ಯುತ್ ಚಾಲಿತ ವಾಹನಗಳ ಸುರಕ್ಷತೆ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿವೆ. ಯಾಕೆಂದ್ರೇ, ಅಲ್ಲಲ್ಲಿ ಎಲೆಕ್ಟ್ರಿಕ್ ಬೈಕ್ ಗಳು ದಿಢೀರ್ ಬೆಂಕಿಗೆ ಆಹುತಿಯಾಗುತ್ತಿರೋದೆ ಕಾರಣವಾಗಿದೆ. ಮನೆ ಕಟ್ಟೋರಿಗೆ ಬಿಗ್ ಶಾಕ್ : ಕಬ್ಬಿಣ, ಸಿಮೆಂಟ್ … Continue reading ದೇಶದಲ್ಲೇ ಬೃಹತ್ ವಿದ್ಯುತ್ ಚಾಲಿತ ವಾಹನಗಳ ಅಗ್ನಿ ದುರಂತ: ಮಹಾದಿಂದ ಬೆಂಗಳೂರಿಗೆ ಹೊರಟಿದ್ದ 20 ಎಲೆಕ್ಟ್ರಿಕ್ ಬೈಕ್ ಭಸ್ಮ