ಹುಬ್ಬಳ್ಳಿ:
ಬೈಕ್ ವ್ಹೀಲಿಂಗ್ ಹೆಚ್ಚಾಗಿದ್ದು,ಶೋಕಿಗಾಗಿ ಇನ್ನೂ ಮೀಸೆ ಚಿಗುರದ ಹುಡುಗರು ಪ್ರಮುಖ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಹೆಚ್ಚಾಗಿದೆ.ಹಾಡುಹಗಲೇ ಪ್ರಮುಖ ರಸ್ತೆಗಳಲ್ಲಿ ಸಿನಿಮಾ ಶೈಲಿಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು ಅಧಿಕಾರಿಗಳಿಂದ ಡೋಂಟ್ ಕೇರ್ ಎನ್ನುತ್ತಿದ್ದಾರೆ.
ಯಾವುದೇ ಹೆಲ್ಮೆಟ್ ಹಾಕದೆ, ಕನಿಷ್ಟ ವಾಹನ ಸಂಖ್ಯೆ ಸಹ ಇಲ್ಲದೆ ಸ್ಟಂಟ್ ಮಾಡಲಾಗುತ್ತಿದೆ.ಕೆಎಲ್ ಇ ಕಾಲೇಜ್ ರಸ್ತೆ, ವಿದ್ಯಾನಗರ, ರೈಲ್ವೆ ಮೈದಾನ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿದೆ.ಹೀಗಿದ್ದರೂ ಸಂಚಾರಿ ವಿಭಾಗದ ಪೊಲೀಸರು ಕಣ್ಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2023/12/WHEELING.gif)