ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ  ಹೇಳಿಕೆ

            ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ. ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದೆ ಇದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂಪಾಯಿ ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ ಬೊಮ್ಮಾಯಿ ಅವರೇ ಒಪ್ಪಿಕೊಂಡಂತಾಗುತ್ತದೆ. ಅದರ ನಂತರ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ … Continue reading ಬಿಜೆಪಿ ಮುಖ್ಯಮಂತ್ರಿ ಸ್ಥಾನ ‘ಪೇಮೆಂಟ್ ಸೀಟಾ’? : ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ  ಹೇಳಿಕೆ