ಬೆಂಗಳೂರು
ವಿಧಾನಸಭೆ ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಅಳೆದು ತೂಗಿ ಮಂಗಳವಾರ ಬಿಜೆಪಿ ಹೈಕಮಾಂಡ್ 189 ಅಭ್ಯರ್ಥಿಗಳ ಟಿಕೆಟ್ ಬಿಡುಗಡೆ ಮಾಡಿದ್ದು, ಬುಧವಾರ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
224 ಕ್ಷೇತ್ರಗಳ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದು, 52 ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದ್ದು, ಇದೀಗ ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳನ್ನ ಘೋಷಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/04/Untitled-1.jpg)