ತುಮಕೂರು ಜಿಲ್ಲೆಯಲ್ಲಿ 10 ಮಂದಿ ಬ್ಲಾಕ್ ಫಂಗಸ್ ಸೋಂಕಿತರು!

 ತುಮಕೂರು :

      ಜಿಲ್ಲೆಯಲ್ಲಿ 10 ಮಂದಿ ಬ್ಲಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದು, ಎಲ್ಲರೂ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      ತುಮಕೂರು ನಗರದಲ್ಲಿ 6 ಮಂದಿ, ಶಿರಾ 1, ಮಧುಗಿರಿ 1, ಗುಬ್ಬಿ, 1 ಹಾಗೂ ಕುಣಿಗಲ್ ನಲ್ಲಿ ಒಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಡಿಎಚ್‍ಓ ಡಾ.ನಾಗೇಂದ್ರಪ್ಪ ಪ್ರತಿಕ್ರಿಯಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link