ಮಸಾಲ ಜಯರಾಂ ಗೆ ರಾಜ್ಯ ಸಾಂಬಾರು ಮಂಡಳಿ ಅಧ್ಯಕ್ಷ ಸ್ಥಾನ!!

ತುಮಕೂರು :

     ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಹುಬ್ಬಳ್ಳಿ ಇದರ ಅಧ್ಯಕ್ಷರಾಗಿ ತುರುವೇಕೆರೆ ಕ್ಷೇತ್ರದ ಜನಪ್ರಿಯ ಶಾಸಕ ಮಸಾಲ ಜಯರಾಮ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

     ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಮೊಹಮ್ಮದ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದು, ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap