ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ

ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಹುಸ್ಕೂರಿನ ಎಬಿನೈಜರ್ ಇಂಟರ್ ನ್ಯಾಷನರ್ ಸ್ಕೂಲ್, ವಿನ್ಸೆಂಟ್ ಪಲ್ಲೋಟಿ ಶಾಲೆ ಸೇರಿದಂತೆ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ … Continue reading ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ