ಬ್ರೇಕಿಂಗ್ : ಪಕ್ಷದ ಪ್ರಮುಖರ ಜೊತೆ ಇಂದು ನಡೆಯಬೇಕಿದ್ದ ಅಮಿತ್ ಷಾ ಮೀಟಿಂಗ್ ದಿಢೀರ್ ರದ್ದು

ಬೆಂಗಳೂರು: ಬೆಂಗಳೂರು,ಮೇ3- ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಇಂದು ಪಕ್ಷದ ಪ್ರಮುಖರ ಜೊತೆ ನಡೆಸಬೇಕಾದ ಮಹತ್ವದ ಸಭೆಯನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರಿನಲ್ಲಿ ಇಂದು 3 ಗಂಟೆಗೆ ಖಾಸಗಿ ಹೋಟೆಲ್‍ನಲ್ಲಿ ಕೋರ್ ಕಮಿಟಿ ಸದಸ್ಯರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಸಚಿವರು ಸೇರಿದಂತೆ ಒಟ್ಟು 60 ಪ್ರಮುಖ ಪದಾಕಾರಿಗಳ ಜೊತೆ ಅಮಿತ್ ಷಾ ಸಭೆಯನ್ನು ನಡೆಸುವ ಕಾರ್ಯಕ್ರಮ ನಿಗದಿಯಾಗಿತ್ತು. ಯೂರೋಪ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ಬರ್ಲಿನ್‌ನಲ್ಲಿ … Continue reading ಬ್ರೇಕಿಂಗ್ : ಪಕ್ಷದ ಪ್ರಮುಖರ ಜೊತೆ ಇಂದು ನಡೆಯಬೇಕಿದ್ದ ಅಮಿತ್ ಷಾ ಮೀಟಿಂಗ್ ದಿಢೀರ್ ರದ್ದು