ಚಿತ್ರದುರ್ಗದಲ್ಲಿ ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ವೇಶ್ಯಾವಾಟಿಕೆ! ಮೂವರು ಆರೋಪಿಗಳು ಅರೆಸ್ಟ್

ಚಿತ್ರದುರ್ಗ:

ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ.ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್  ಆಗಿದ್ದಾರೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ ಇನ್ಸ್​ಪೆಕ್ಟರ್​ ಕಿರಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link