ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ…!

ಬೆಂಗಳೂರು

     ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಅಕ್ಟೋಬರ್ 22ರಂದು  ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಟಿವಿ9ಗೆ ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದ್ದು, ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ……

Recent Articles

spot_img

Related Stories

Share via
Copy link
Powered by Social Snap