ಹಳ್ಳಕ್ಕೆ ಬಿದ್ದ ಬಸ್ : 7 ವಿದ್ಯಾರ್ಥಿಗಳ ದುರ್ಮರಣ

ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ 7- 8 ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ನಡೆದಿದೆ. ವೈ.ಎನ್.ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಎಸ್ಎಲ್ ವಿ ಬಸ್ ಪಳವಳ್ಳಿ ಕೆರೆ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾಗಿದ್ದರಿಂದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಪ್ಪತ್ತೈದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ … Continue reading ಹಳ್ಳಕ್ಕೆ ಬಿದ್ದ ಬಸ್ : 7 ವಿದ್ಯಾರ್ಥಿಗಳ ದುರ್ಮರಣ