ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞ ಸಿ.ಆರ್ ರಾವ್ ನಿಧನ…!

ಬೆಂಗಳೂರು:
     ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.ನ
ನವದೆಹಲಿ: ಭಾರತೀಯ ಅಮೆರಿಕನ್ ಸಿ.ಆರ್. ರಾವ್ ಎಂದೇ ಖ್ಯಾತರಾಗಿದ್ದ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞರಾದ ಕಲ್ಯ೦ಪುಡಿ ರಾಧಾಕೃಷ್ಣ ರಾವ್ ಇಂದು (ಬುಧವಾರ) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. ಅವರು ಅಮೆರಿಕದಲ್ಲಿ ನೆಲೆಸಿದ್ದರು.
 
ರಾಧಾಕೃಷ್ಣ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ತೆಲುಗು ಕುಟುಂಬದಲ್ಲಿ ಜನಿಸಿದರು. ಗುಡೂರು, ನಂದಿಗಾಮು
ಮತ್ತು ವಿಶಾಖಪಟ್ಟಣದಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ ಅಂದ್ರೆ ವಿಶ್ವವಿದ್ಯಾಲಯದಲ್ಲಿ
ಎಂಎಸಿ (ಗಣಿತಶಾಸ್ತ್ರ) ಮತ್ತು 1943ರಲ್ಲಿ ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದರು.
1948ರಲ್ಲಿ ಕೇಂಬ್ರಿಡ್ ವಿಶ್ವವಿದ್ಯಾಲಯದ ಕಿಂಗ್ ಕಾಲೇಜಿನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಗಣಿತ ಮತ್ತು ಸಂಖಾರಾಸ ರ್ಕದಲ್ಲಿ ರಾವ್ ಅವರು ಮಾಡಿರುವ ಸಾಧನೆಗಾಗಿ 1968ರಲ್ಲಿ ಪದ್ಮಭೂಷಣ, 2001ರಲ್ಲಿ
ಕೇಂದ್ರ ಸರ್ಕಾರ ಭಾರತದ ಅತ್ಯುನ್ನತ ಪದವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 15 ವರ್ಷಗಳ ಹಿಂದೆ
ಸಂಖ್ಯಾಶಾಸದಲ್ಲಿ ಕಾಂತಿಯನ್ನು ಮಾಡಿದ ರಾವ್ ಅವರ ಅಪಾರ ಕೊಡುಗೆಯ ಸರಣಾರ್ಥ 202 ರ ಸಾಲಿನ ನೊಬೆಲ್ ಪ್ರಶಸ್ತಿಗೆ ಸಮಾನವಾದ ಆಂಟರ್‌ನ್ಯಾಷನಲ್ ಹೈಟ್ ಆಪ್ ಸಾಸಿಕ್ 22: ಅಂತರರಾಷ್ಟ್ರೀಯ ಫೆಸ್ತಿಗೆ ಭಾಜನರಾಗಿದ್ದರು.
      ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

Recent Articles

spot_img

Related Stories

Share via
Copy link
Powered by Social Snap