ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ

ಬೆಂಗಳೂರು:  ಮೇಕೆದಾಟು ವಿಷಯದಲ್ಲಿ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯದಲ್ಲಿ ನಾವೆಲ್ಲ ಒಂದೇ ಎಂದು ನೆರೆ ರಾಜ್ಯಕ್ಕೆ ಸಂದೇಶ ಕಳುಹಿಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖ್ಯ ನಾಯಕರು ಮಾತಿನ ಚಾಟಿ ಬೀಸಿ ವಿಧಾನಸಭೆಯಿಂದಲೇ ತಮಿಳುನಾಡಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಕಲಾಪದ ಬಳಿಕ ಶೂನ್ಯ ವೇಳೆಯಲ್ಲಿ ತಮಿಳುನಾಡು ವಿಧಾನಸಭೆ ನಿರ್ಣಯದ ವಿಷಯ ಪ್ರಸ್ತಾಪವಾಯಿತು. ಈ ವೇಳೆ, ತಮಿಳುನಾಡಿನ ಗದಾ ಪ್ರಹಾರ ಸಹಿಸಲ್ಲ, ಮೇಕೆದಾಟು ಯೋಜನೆ ಅನುಷ್ಠಾನ … Continue reading ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ