ನವದೆಹಲಿ
ಪಕ್ಕದ ರಾಜ್ಯ ತೆಲಂಗಾಣದ ಮುಖ್ಯಮಂತ್ರಿ ಕೆ.ಸಿ.ಆರ್ ಪುತ್ರಿ ಕೆ. ಕವಿತಾ ಅವರಿಗೆ ಸಿಬಿಐ ದೊಡ್ಡ ಶಾಕ್ ನೀಡಿದೆ. ಕವಿತಾ ಅವರ ಆಡಿಟರ್ ಆಗಿ ಕೆಲಸ ಮಾಡಿದ್ದ ಬುಚ್ಚಿಬಾಬು ಅವರ ಬಂಧನವಾಗಿದೆ. ದೆಹಲಿ ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಈ ಬಂಧನ ಮಾಡಿದ್ದೇವೆ ಎಂದು ಸಿಬಿಐ ತಿಳಿಸಿದೆ.