ಹುಬ್ಬಳ್ಳಿ : ಉದ್ಯಮಿ ಮೇಲೆ ಸಿಸಿಬಿ ದಾಳಿ : ವಶ ಪಡಿಸಿಕೊಂಡ ಹಣವೆಷ್ಟು ಗೊತ್ತ…?

ಹುಬ್ಬಳ್ಳಿ:

        ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವಾಗಲೆ  ಹುಬ್ಬಳ್ಳಿ ಮೂಲದ  ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿ ಬರೋಬ್ಬರಿ 3 ಕೋಟಿ ನಗದು ಪತ್ತೆಯಾಗಿದೆ. ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap