ಕೇಂದ್ರ ಬಜೆಟ್ 2022: ಯಾವುದು ಅಗ್ಗ,? ಯಾವುದು ದುಬಾರಿ? ಇಲ್ಲಿದೆ ಮಾಹಿತಿ.

ನವದೆಹಲಿ:

  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ.

ಬೆಲೆ ಅಗ್ಗವಾಗಿರುವ ವಸ್ತು/ ಪದಾರ್ಥಗಳ ವಿವರ ಹೀಗಿದೆ.

ಯಾವುದು ದುಬಾರಿ?

ಉಳಿದಂತೆ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಈ ಹಿಂದೆ ಇದ್ದ ತೆರಿಗೆ ಪದ್ಧತಿಯನ್ನೇ ಮುಂದುವರೆಸಲಾಗಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link