ಚಿಕ್ಕಮಗಳೂರು:

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ರಾಜ್ಯ ಸರ್ಕಾರದ 40 ಪರ್ಸೆಂಟ್ ಹಗರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ಇಂದು ಪಾದಯಾತ್ರೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವ ಬಿಎಲ್. ಶಂಕರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮನ್ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








