ತಿಪಟೂರು:
ನಗರದ ಗುರುಕುಲ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರಿಗೆ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶ್ರೀ ಗುರುಕುಲ ಮಠಕ್ಕೆ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ, ಶ್ರೀ ಗಳ ಆಶೀರ್ವಾದ ಪಡೆದರು.
ಬಿಜೆಪಿ ಮುಖಂಡ ಆಯರಹಳ್ಳಿ ಶಂಕರಪ್ಪ ಮತ್ತು ನಗರಸಭೆ ಮಾಜಿ ಸದಸ್ಯ ಟಿ.ಜಿ.ಲಿಂಗರಾಜು ಉಪಸ್ಥಿತರಿದ್ದರು.
