ಜೂನ್ 16, 17, 18ರಂದು ಸಿಇಟಿ ಪರೀಕ್ಷೆ: ಅಶ್ವತ್ಥನಾರಾಯಣ

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.  ‘SSLC ಪರೀಕ್ಷೆ’ಯಲ್ಲಿಯೂ ‘ಹಿಜಾಬ್ ಸಂಘರ್ಷ’: ವಿದ್ಯಾರ್ಥಿಗಳು ಮನೆಗೆ ವಾಪಾಸ್, ಮರಳಿ ಕರೆತಂದ ಪೋಷಕರು ಇದರಂತೆ ಜೂನ್ 16ರಂದು ಬೆಳಿಗ್ಗೆ … Continue reading ಜೂನ್ 16, 17, 18ರಂದು ಸಿಇಟಿ ಪರೀಕ್ಷೆ: ಅಶ್ವತ್ಥನಾರಾಯಣ