ತುಮಕೂರು : ಬಾಲಕಿ ಮೇಲೆ ಚಿರತೆ ದಾಳಿ…..!

ತುಮಕೂರು

     ತಾಲ್ಲೂಕಿನ ಬೆಳ್ಳಾವಿ ಪಂಚಾಯ್ತಿ ವ್ಯಾಪ್ತಿಯ ಗ್ರಾಮದಲ್ಲಿನ ರಾಕೇಶ್, ಹರ್ಷಿತ ದಂಪತಿಯ 7 ವರ್ಷದ ಲೇಖನ ಮೇಲೆ ಚಿರತೆ ದಾಳಿ ಮಾಡಿ ಹೊತ್ತೋಯಲು ವಿಫಲ ಯತ್ನ ನಡೆಸಿದ ಪ್ರಕರಣ ವರದಿಯಾಗಿದೆ .

     ಮನೆ ಮುಂದೆ ಆಟವಾಡುತ್ತಿದ್ದಾಗ  ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ .ಈ ವೇಳೆ ಇದನ್ನು ಗಮನಿಸಿದ ತಂದೆ ಚಿರತೆಯೊಂದಿಗೆ ಕಾದಾಡಿ ಮಗುವನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಬೆಳ್ಳಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap