ತುಮಕೂರು
ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಪುಟ್ಟಮಾದಿಹಳ್ಳಿಯಲ್ಲಿ ಘಟನೆ.ಗ್ರಾಮದ ಕೆಂಪಮ್ಮ ಎಂಬುವರ ಜಮೀನಿನಲ್ಲಿದ್ದ ಬಾವಿಗೆ ಬಿದ್ದ ಚಿರತೆ.ಬಾವಿ ಬಿದ್ದು ಮೇಲೆ ಬರಲು ಸಾಧ್ಯವಾಗದೆ ಪ್ರಾಣ ಬಿಟ್ಟಿರುವ ಚಿರತೆ.ಎರಡ್ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿರುವ ಚಿರತೆ.
ಮಾಲೀಕರು ತೋಟಕ್ಕೆ ಬಂದು ಬಾವಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಕೊಳೆತ ಸ್ಥಿತಿ ತಲುಪಿರುವ ಚಿರತೆ ಕಳೆಬರ.ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಸ್ಥಳೀಯರು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ, ಚಿರತೆ ಶವ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ.