ಗುಬ್ಬಿ : ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿ ಸಾವು!!

 ಚೇಳೂರು :

      ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ತಾಳೆಕೊಪ್ಪದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 8 ತಿಂಗಳ ಗರ್ಭಿಣಿ ಮೃತಪಟ್ಟಿದ್ದಾರೆ.

      ಬಸವನಪಾಳ್ಯದ ಶಶಿಕಲಾ (22) ಅವರು ಶನಿವಾರ ಚೇಳೂರು ಆಸ್ಪತ್ರೆಗೆ ತಪಾಸಣೆಗೆಂದು ಗಂಡನ ಜೊತೆ ಬೈಕಿನಲ್ಲಿ ಬರುತ್ತಿದ್ದಾಗ ತಾಳೆಕೊಪ್ಪದ ಬಳಿ ಹಿಂದಿನಿಂದ ಬಂದ ವಾಹನ ಇವರ ಬೈಕಿಗೆ ಡಿಕ್ಕಿ ಹೊಡೆಯಿತು.

     ಘಟನೆಯಿಂದ ತೀವ್ರ ಗಾಯಗೊಂಡ ಶಶಿಕಲಾ ಅವರನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವಿಫಲವಾಗಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಚೇಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap