ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಪರಸ್ಪರ ಶುಭ ಕೋರಿದರು.

ಪಠ್ಯ ಪರಿಷ್ಕರಣೆ: ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ

ಇಂದು ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಭಾಗವಹಿಸಲು ಇಬ್ಬರೂ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಲಖನೌಗೆ ತೆರಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ ಉಪಸ್ಥಿತರಿದ್ದರು.

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap