ಚಿರಂಜೀವಿ ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಸಿನಿಮಾ ಪೋಸ್ಟರ್ ಬಿಡುಗಡೆ

ನಾಯಕ ನಟ ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರ “ರಾಜಮಾರ್ತಾಂಡ” ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ಸಿನಿಮಾತಂಡ ಹೇಳಿಕೊಂಡಿದೆ.ರಾಜಾ ಮಾರ್ತಾಂಡ ಸಿನಿಮಾದ ಪೋಸ್ಟರ್ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’ ಈ ಸಂದರ್ಭದಲ್ಲಿ DCP ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿ M.D ಶ್ಯಾಮಲ ಅವರು ಉಪಸ್ಥಿತರಿದ್ದರು. ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಚಿರಂಜೀವಿ ಸರ್ಜಾ … Continue reading ಚಿರಂಜೀವಿ ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಸಿನಿಮಾ ಪೋಸ್ಟರ್ ಬಿಡುಗಡೆ