ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು … Continue reading ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ