ಮತಬ್ಯಾಂಕಿಗಾಗಿ ಸಮಾಜ ಒಡೆಯುವ ಕಾಂಗ್ರೆಸ್ ಪಕ್ಷ- ಸಿ.ಟಿ.ರವಿ
ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಯುವಕನ ಕೊಲೆ: ಶಾಹಿದ್ ಹೆಸರಿನ ಮೂವರು ಆರೋಪಿಗಳು ಪೊಲೀಸರ ವಶಕ್ಕೆ! ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ … Continue reading ಮತಬ್ಯಾಂಕಿಗಾಗಿ ಸಮಾಜ ಒಡೆಯುವ ಕಾಂಗ್ರೆಸ್ ಪಕ್ಷ- ಸಿ.ಟಿ.ರವಿ
Copy and paste this URL into your WordPress site to embed
Copy and paste this code into your site to embed