ಅನರ್ಹತೆ ವಿರುದ್ಧ ಸಿಡಿದೆ‌ದ್ದು ರಾಜಕೀಯ ಹೋರಾಟಕ್ಕೆ ಸಜ್ಜಾದ ಕಾಂಗ್ರೆಸ್

ನವದೆಹಲಿ:

       ಇಂದು ಸದನದಿಂದ  ಅನರ್ಹತೆಗೊಳಗಾದ ರಾಹುಲ್‌ ಗಾಂಧಿಯವರನ್ನು  ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. 

   ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಹೆದರುವುದು ಅಥವಾ ಮೌನವಾಗಿರುವುದಿಲ್ಲ, ಪ್ರಧಾನಿ ಮೋದಿ- ಅದಾನಿ ನಡುವಿನ ಮಹಾ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆಗೆ ವಹಿಸುವ ಬದಲು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap