ಕೇಂದ್ರ ಮಾಡಿದ ಅನ್ಯಾಯದ ವಿರುದ್ದ ಸಿಡಿದೆದ್ದ ಕಾಂಗ್ರೆಸ್‌ …!

ಬೆಂಗಳೂರು:

     ಕೇಂದ್ರ ಸರ್ಕಾರ ಬಡವರ ಪಾಲಿನ ಅಕ್ಕಿಯನ್ನು ಕಸಿದು ಅಧಾನಿ ಅಂಬಾನಿ ಪಾಳು ಮಾಡಲು ಹೊರಟಿದೆ ಮತ್ತು ಕೇಂದ್ರ ನಮ್ಮ ರಾಜ್ಯದ ಬಡವರ ಪಾಲಿನ ತುತ್ತು ಅನ್ನಕ್ಕೂ ಕಲ್ಲು ಹಾಕಿದೆ ಎಂದು ಆಕ್ರೋಶ ಗೊಂಡು ಕಾಂಗ್ರ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದು ತಮ್ಮ ಸರ್ಕಾದ ಗ್ಯಾರೆಂಟಿ ಯೋಜನೆ ಯಶಸ್ವಿ ಆದ ಸಂತೋಷ ಒಂದು ಕಡೆಯಾದರೆ ಇನ್ನೊಂದು ಕೇಂದ್ರದ ಮಲತಾಯಿ ಧೋರಣೆಯಿಂದ ನಾವು ಅಕ್ಕಿ ತರಿಸಲು ಬೇರೆ ವ್ಯವಸ್ತೆ ಮಾಡಿದ್ದೇವೆ ಎಂದು ಕಾಂಗ್ರೆಸ್‌ ತಿಳಿಸಿದೆ. 

     ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ಗೆ ಅರ್ಜಿ ಸಲ್ಲಿಸಲು ನಾಗರಿಕರು ಧಾವಂತಪಡಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೋಮವಾರ ಸಲಹೆ ನೀಡಿದ್ದಾರೆ.

     ಗೃಹಬಳಕೆ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆಗೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್‌ ಮೂಲಕ ಭಾನುವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಡಕಾಗಿತ್ತು.

 ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್‌ ಅವರು ಸೋಮವಾರ

‘    ಗೃಹ ಜ್ಯೋತಿ ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿಸೌಲಭ್ಯ ಸಿಗುತ್ತೋ ಇಲ್ಲವೋ ಎಂದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿದೆ. ಯೋಜನೆಯನ್ನು ಜಾರಿಗೆ ತಂದೇ ತರುತ್ತೇವೆ. ಅರ್ಜಿ ಸಲ್ಲಿಸಲು ನೂಕು ನುಗ್ಗಲಿನಲ್ಲಿ ತೆರಳುವ ಅವಶ್ಯಕತೆಯಿಲ್ಲ. ಮುಂದಿನ ತಿಂಗಳಿನಿಂದ ನಿಮಗೆ ವಿದ್ಯುತ್‌ ಬಿಲ್‌ ಬರುವುದಿಲ್ಲ. ಆದರೆ ನೀವು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ನಮ್ಮ ಇಂಧನ ಸಚಿವರು ತಮಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ತಪ್ಪದೇ ಅರ್ಜಿ ಸಲ್ಲಿಸಿ, ಆತಂಕ ಪಡಬೇಡಿ’ ಎಂದು ಗೊಂದಲ ನಿವಾರಿಸುವ ಕೆಲಸ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap