ಕಲಾಪ ಚಿತ್ರೀಕರಣ : ಕಾಂಗ್ರೇಸ್‌ ಸಂಸದೆ ಅಮಾನತು

ನವದೆಹಲಿ: 

    ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

     ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ನಡೆದ ಗದ್ದಲವನ್ನು ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧಂಖರ್ ಅವರು, ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಕೇಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap