ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ವಜಾಗೆ ಕೈ ನಾಯಕರ ಪಟ್ಟು

ಬೆಂಗಳೂರು: ಶೇ.40ರಷ್ಟು ಕಮೀಷನ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಿಜಾಬ್, ಹಲಾಲ್‌ನಂತ ಧರ್ಮ ಸಂಕಟವನ್ನು ಪ್ರಮುಖವಾಗಿ ಇರಿಸಿಕೊಂಡು ಆಡಳಿತಾರೂಢ ಬಿಜೆಪಿ ವಿರುದ್ಧ ಮುಗಿಬೀಳುತ್ತಿದ್ದ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ಗುತ್ತಿಗೆದಾರ ಸಂತೋಷ್ ಕೆ.ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತೊಂದು ಅಸ್ತ್ರ ಸಿಕ್ಕಿದೆ. ಈ ಪ್ರಕರಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು, ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಡ ಹೇರಲಾರಂಭಿಸಿದೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡುವೆ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೈ … Continue reading ಸಿಎಂ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ವಜಾಗೆ ಕೈ ನಾಯಕರ ಪಟ್ಟು