ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಹುಬ್ಬಳ್ಳಿ, ಏಪ್ರಿಲ್ 15  ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು ಬಿಡಬೇಕು. ಪೊಲೀಸ್ ಆಗಲಿ ಸಿಬಿಐ ಆಗಲಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ಏನು ಅವಶ್ಯಕತೆ … Continue reading ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ