17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್​ ದೇವಗನ್, ಟೈಗರ್ ಸಿನಿಮಾ

ಕೆಜಿಎಫ್ 2: ‘ಕೆಜಿಎಫ್ 2’ ಚಿತ್ರದ 17ನೇ ದಿನದ ಕಲೆಕ್ಷನ್ ರಿಪೋರ್ಟ್ ಹೊರಬಿದ್ದಿದೆ. ಅಜಯ್​ ದೇವಗನ್ ನಟನೆಯ ‘ರನ್​ವೇ 34’ ಹಾಗೂ ‘ಹೀರೋಪಂತಿ 2’ ಚಿತ್ರವನ್ನು ‘ಕೆಜಿಎಫ್ 2’ ಕಲೆಕ್ಷನ್ ಹಿಂದಿಕ್ಕಿದೆ.ಈ ಸಿನಿಮಾದ ಕಲೆಕ್ಷನ್​ಗೆ ಸರಿಸಾಟಿಯಾಗಿ ನಿಲ್ಲೋಕೆ ಹೊಸ ಸಿನಿಮಾಗಳಿಂದ ಸಾಧ್ಯವಾಗುತ್ತಿಲ್ಲ. ಈಗಾಗಲೇ ಹಿಂದಿ ಬಾಕ್ಸ್ ಆಫೀಸ್​​ನಲ್ಲಿ 360 ಕೋಟಿ ರೂಪಾಯಿ ಗಳಿಸಿರುವ ಈ ಸಿನಿಮಾ 400 ಕೋಟಿ ರೂಪಾಯಿಯತ್ತ ಧಾಪುಗಾಲು ಹಾಕುತ್ತಿದೆ. ಶೀಘ್ರವೇ ಈ ಚಿತ್ರ ‘ದಂಗಲ್’ ಕಲೆಕ್ಷನ್ ಹಿಂದಿಕ್ಕುವ ಸಾಧ್ಯತೆ ಇದೆ. ಈ ಮಧ್ಯೆ, … Continue reading 17ನೇ ದಿನವೂ ಮುಂದುವರಿದ ‘ಕೆಜಿಎಫ್ 2’ ಅಬ್ಬರ; ಯಶ್ ಎದುರು ಮಂಕಾದ ಅಜಯ್​ ದೇವಗನ್, ಟೈಗರ್ ಸಿನಿಮಾ