ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಆತ್ಮಹತ್ಯೆಯಾಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು. ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಆರೋಪಿ ಸಚಿವನ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ … Continue reading ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ವಿಚಾರವಾಗಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ