ನವದೆಹಲಿ :
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona virus) ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,17,532 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,17,532 ಕೊರೊನಾ ಕೇಸ್ ಪತ್ತೆಯಾಗಿದ್ದು, 491 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 3,17,532 ಹೊಸ ಕೋವಿಡ್ ಪ್ರಕರಣಗಳು, 491 ಸಾವುಗಳು ಮತ್ತು 2,23,990 ಚೇತರಿಕೆಗಳು ಎಂದು ಭಾರತ ವರದಿ ಮಾಡಿದೆ.
ಸಕ್ರಿಯ ಪ್ರಕರಣ: 19,24,051
ದೈನಂದಿನ ಧನಾತ್ಮಕತೆ ದರ: 16.41%
ಇಲ್ಲಿಯವರೆಗೆ ಪತ್ತೆಯಾದ ಒಟ್ಟು ಒಮೈಕ್ರಾನ್ ಪ್ರಕರಣಗಳು 9,287; ನಿನ್ನೆಯಿಂದ 3.63% ಹೆಚ್ಚಳವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ