ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ: 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಬೆಂಗಳೂರು: ಬೆಂಗಳೂರು, ಏ. 19 ರಾಜ್ಯದಲ್ಲಿ ಏ.22 ರಿಂದ ಆರಂಭವಾಗಲಿರುವ 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೊಂದಣಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ. ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸುದ್ದಿಗೋಷ್ಠಿ ಕರೆದಿದ್ದ ಸಚಿವರು, ರಾಜ್ಯದಲ್ಲಿ ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಒಳಗೊಂಡಂತೆ ರಾಜ್ಯದ 1 ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. … Continue reading ಏ.22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ: 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ