ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : ಒಂದೇ ದಿನ 67 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಬೆಂಗಳೂರು :

        ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 67 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಂಗಳೂರಿನ ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳು ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿವಿಯ 7 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

      ಸುರತ್ಕಲ್ ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳನ್ನು ಸಂಸ್ಥೆಯ ಗೆಸ್ಟ್ ಹೌಸ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link